ಎರಡು ಜಡೆಯನ್ನು ಎಳೆದು ಕೇಳುವೆನು ನೀ ಸ್ವಲ್ಪ ನಿಳಬಾರದೇ
ಎರಡು ನೆರಳೇಕೆ ನಾವಿಬ್ಬರು ಒಂದೇ ಬಳಿ ನೀನು ಬರಬಾರದೆ
ನೀ ದೂರ ನಿಂತಾಗ ಬಾ ಎಂದು ನಾ ನಿನ್ನ ಕೂಗೊದೆ ಚಟವಲ್ಲವೇ
ಇಸ್ಟೊಂದು ಒಲವಲ್ಲಿ ನಿನ್ನ ನೀಳ ತೋಳನ್ನು ಬಯಸೋದೆ ಹಿತವಲ್ಲವೆ
ಎರಡು ಕಂಗಳಿಗೆ ಮುತ್ತು ನಿಡುವೇನು ನೀನಿಲ್ಲಿ ಬರಬಾರದೇ
ಎಲ್ಲ ಕನಸನ್ನು ಒಂದೇ ನೆರಳಲ್ಲಿ ಸಾಲಾಗಿ ಇಡಬಾರದೇ|

ಬಾಯಾರಿ ನಾ ನಿಂತ ಘಳಿಗೇಲಿ ಮಳೆಯೊಂದು ತಾನಾಗಿ ಬರಬಾರದೆ
ಹಾಯಾದ ಸಂಜೆಯಲಿ ಹುಸಿಮುನಿಸು ಬಂದಾಗ ನೀನೊಮ್ಮೆ ಸಿಗಬಾರದೆ
ನೀನಿಲ್ಲದಾಗ ನಾ ಕಂಡ ಕನಸು ಅತಿಯಾಗಿ ನೆನೆಪಾಗಿದೆ
ಬಿಡದೆ ಕಂಗಳಿಗೆ ಮುತ್ತು ನಿಡುವೇನು ನೀನಿಲ್ಲಿ ಇರಬಾರದೆ
ಎಲ್ಲ ಕನಸನ್ನು ಒಂದೇ ನೆರಳಲ್ಲಿ ಸಾಲಾಗಿ ಇಡಬಾರದೇ|
ಹಾಯಾದ ಸಂಜೆಯಲಿ ಹುಸಿಮುನಿಸು ಬಂದಾಗ ನೀನೊಮ್ಮೆ ಸಿಗಬಾರದೆ
ನೀನಿಲ್ಲದಾಗ ನಾ ಕಂಡ ಕನಸು ಅತಿಯಾಗಿ ನೆನೆಪಾಗಿದೆ
ಬಿಡದೆ ಕಂಗಳಿಗೆ ಮುತ್ತು ನಿಡುವೇನು ನೀನಿಲ್ಲಿ ಇರಬಾರದೆ
ಎಲ್ಲ ಕನಸನ್ನು ಒಂದೇ ನೆರಳಲ್ಲಿ ಸಾಲಾಗಿ ಇಡಬಾರದೇ|
ನಾ ತುಂಬಾ ನಗುವಾಗ ಈ ಕೆನ್ನೆ ಮೇಲೊಂದು ಚುಕ್ಕಿನ ಇಡಬಾರದೇ
ಖುಷಿಯಲ್ಲಿ ನಿನ್ನನ್ನು ಮಗುವಂತೆ ಬಿಗಿದಪ್ಪಿ ನಾ ಬಿಕ್ಕಿ ಅಳಬಾರದೆ
ನಿನ್ನಿಂದ ಕನಸು ನಿನ್ನಿಂದಲೇ ಮುನಿಸು ಕಲಿಯೋದು ಮಜವಾಗಿದೆ
ಎರಡು ಜಡೆಯನ್ನು ಎಳೆದು ಕೇಳುವೆನು ನೀ ಸ್ವಲ್ಪ ನಿಲ್ಲಬಾರದೆ
ಎರಡು ನೆರಳೇಕೆ ನಾವಿಬ್ಬರು ಒಂದೇ ಬಳಿ ನೀನು ಬರಬಾರದೆ
ನೀ ದೂರ ನಿಂತಾಗ ಬಾ ಎಂದು ನಾನಿನ್ನ ಕೂಗೋದು ಚಟವಲ್ಲವೇ
ಇಸ್ಟೊಂದು ಒಲವಲ್ಲಿ ನಿನ್ನ ನೀಳ ತೋಳನ್ನು ಬಯಸೋದು ಹಿತವಲ್ಲವೆ|

0 ಕಾಮೆಂಟ್‌ಗಳು